Top General Knowledge One-liner Question Answers in Kannada for All Competitive Exams-11
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು. ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಎಲ್ಲ ಶಾಲಾ ಮಕ್ಕಳ ರಸಪ್ರಶ್ನೆಕಾರ್ಯಕ್ರಮಕ್ಕೆ ಬಹಳ ಉಪಯುಕ್ತವಾದವು ಹಾಗೂ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತ ಮಾಹಿತಿಯನ್ನು ಒದಗಿಸುತ್ತವೆ. ಮುಂಬರುವ ಕೆಪಿಎಸ್‌ಸಿ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಡಿಒ, ಗ್ರಾಮ ಪಂಚಾಯತ ಕಾರ್ಯದರ್ಶಿ, ಪಿಎಸ್‌ಐ, ಪೊಲೀಸ್ ಕಾನ್‌ಸ್ಟೇಬಲ್, ಹಾಸ್ಟೆಲ್ ವಾರ್ಡನ್, ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
1. ಲಾರ್ಡ್ ಕರ್ಜನ್ ಯಾವುದಕ್ಕೆ ಪ್ರಸಿದ್ಧ?
ಸರಿಯಾದ ಉತ್ತರ: ಬಂಗಾಳದ ವಿಭಜನೆ
2. ಭೂ ದಾನ ಚಳುವಳಿಯನ್ನು ಆರಂಭಿಸಿದವರು ಯಾರು?
ಸರಿಯಾದ ಉತ್ತರ: ವಿನೋಬಾ ಭಾವೆ
3. ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯಾದ ವರ್ಷ ಯಾವುದು?
ಸರಿಯಾದ ಉತ್ತರ: 1885 ರಲ್ಲಿ
ಸರಿಯಾದ ಉತ್ತರ: ಒಡೆದು ಆಳುವ ನೀತಿ
5. ಭಾರತದಲ್ಲಿ ಮೊದಲು ಪಂಚಾಯತ್ ಪದ್ಧತಿ ಅಳವಡಿಕೊಂಡ ರಾಜ್ಯ ಯಾವುದು?
ಸರಿಯಾದ ಉತ್ತರ: ರಾಜಸ್ಥಾನ
6. ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಕಾರಣಿಕರ್ತರು ಯಾರು?
ಸರಿಯಾದ ಉತ್ತರ: ಜನರಲ್ ಡೈಯರ್
7. ಕ್ವಿಟ್ ಇಂಡಿಯಾ ಚಳುವಳಿ ಯಾವಾಗ ಆರಂಭವಾಯಿತು?
ಸರಿಯಾದ ಉತ್ತರ: 1942ರಲ್ಲಿ
8. ಸ್ವರಾಜ್ ಪಾರ್ಟಿ ಸ್ಥಾಪನೆ ಮಾಡಿದವರು ಯಾರು?
ಸರಿಯಾದ ಉತ್ತರ: ಮೋತಿಲಾಲ್ ನೆಹರು
9. ಸತಿ ಪದ್ಧತಿ ನಿರ್ಮೂಲನೆ ಮಾಡಿದವರು ಯಾರು?
ಸರಿಯಾದ ಉತ್ತರ: ವಿಲಿಯಂ ಬೆಂಟಿಕ್
10. ಬ್ರಹ್ಮ ಸಮಾಜವನ್ನು ಸ್ಥಾಪನೆ ಮಾಡಿದವರು ಯಾರು?
ಸರಿಯಾದ ಉತ್ತರ: ರಾಜಾರಾಮ್ ಮೋಹನ್ ರಾಯ್