Breaking

Tuesday, 25 January 2022

Top General Knowledge One-liner Question Answers in Kannada for All Competitive Exams-14

Top General Knowledge One-liner Question Answers in Kannada for All Competitive Exams-14

Top General Knowledge One-liner Question Answers in Kannada for All Competitive Exams, ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.

ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:


ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು. ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಎಲ್ಲ ಶಾಲಾ ಮಕ್ಕಳ ರಸಪ್ರಶ್ನೆಕಾರ್ಯಕ್ರಮಕ್ಕೆ ಬಹಳ ಉಪಯುಕ್ತವಾದವು ಹಾಗೂ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತ ಮಾಹಿತಿಯನ್ನು ಒದಗಿಸುತ್ತವೆ. ಮುಂಬರುವ ಕೆಪಿಎಸ್‌ಸಿ ಕೆಎಎಸ್, ಎಫ್‌ಡಿಎ, ಎಸ್‌ಡಿಎ, ಗ್ರೂಪ್-ಸಿ, ಪಿಡಿಒ, ಗ್ರಾಮ ಪಂಚಾಯತ ಕಾರ್ಯದರ್ಶಿ, ಪಿಎಸ್‌ಐ, ಪೊಲೀಸ್ ಕಾನ್‌ಸ್ಟೇಬಲ್, ಹಾಸ್ಟೆಲ್ ವಾರ್ಡನ್, ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ. 



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಭಾರತದಲ್ಲಿ ಮೊದಲ ಬಾರಿಗೆ ರಾಜಸ್ಥಾನದ ಯಾವ ಜಿಲ್ಲೆಯು ಪಂಚಾಯತ್ ರಾಜ್ ವ್ಯವಸ್ಥೆ ಅಳವಡಿಸಿಕೊಂಡಿತ್ತು ? 

ಸರಿಯಾದ ಉತ್ತರ:  ನಾಗುರ್ 



2. "ಬೀಜ್ ಬಚಾವೋ ಆಂದೋಲನ"ದ ಗುರಿ ಏನು 

ಸರಿಯಾದ ಉತ್ತರ: ರಾಸಾಯನಿಕ ಬಳಸದೆ ಬೆಳೆ ರಕ್ಷಣೆ 



3. ಭಾರತದಲ್ಲಿ "ರಾಲಿ ಫಾರ್ ವ್ಯಾಲಿ" ಕಾರ್ಯಕ್ರಮವನ್ನು ಆಯೋಜಿಸಿರುವುದು ಈ ಸಮಸ್ಯೆಯನ್ನು ಎತ್ತಿ ಹಿಡಿಯಲು

ಸರಿಯಾದ ಉತ್ತರ: ಸ್ಥಳಾಂತರಗೊಂಡ ಜನರ ಪುನರ್ವಸತಿ 




4. ಟೋಕಿಯೊ ಪ್ಯಾರಾಓಲಿಂಪಿಕ್ಸ್ 2020ರ ಭಾರತದ ಧೈಯ ಗೀತೆಯನ್ನು ಯಾರು ರಚಿಸಿದರು?

ಸರಿಯಾದ ಉತ್ತರ: ಸಂಜೀವ್ ಸಿಂಗ್ 




5. ಉಪಗ್ರಹ ಟೆಲಿಫೋನ್‌ಗಳನ್ನು ಹೊಂದಿರುವ ಭಾರತದ ಮೊದಲ ರಾಷ್ಟ್ರೀಯ ಉದ್ಯಾನವನವು ಯಾವುದು ? 

ಸರಿಯಾದ ಉತ್ತರ: ಕಾಜಿರಂಗ 


6. ಭಾರತದಿಂದ ಅಪಾಯ ರಹಿತ "ನಾನೋ ನೈಟ್ರೋಜೆನ್ ಜಲ ಗೊಬ್ಬರ"ವನ್ನು ಯಾವ ದೇಶವು ಆಮದು ಮಾಡಿಕೊಂಡಿದೆ ? 

ಸರಿಯಾದ ಉತ್ತರ: ಶ್ರೀಲಂಕಾ 


7. ಭಾರತೀಯ ಚಿತ್ರರಂಗದ ಪಿತಾಮಹ ದಾದಾ ಸಾಹೇಬ್ ಫಾಲ್ಕೆ , ತಮಿಳು ಚಿತ್ರರಂಗದ ಪಿತಾಮಹ ಯಾರು ?

ಸರಿಯಾದ ಉತ್ತರ: ರಂಗಸ್ವಾಮಿ ನಟರಾಜ್ ಮುದಲಿಯಾರ 


8. ದಕ್ಷಿಣ ಭಾರತದಲ್ಲಿ ನಿರ್ಮಾಣವಾಗಿ ಬಿಡುಗಡೆಯಾದ ಮೊದಲ ಚಲನಚಿತ್ರವು ಯಾವುದು ? 

ಸರಿಯಾದ ಉತ್ತರ: ಕೀಚಕ ವಧಮ್ 


9. ಭಾರತದ ಪ್ರಥಮ ಬಹು ಭಾಷಾ ಟಾಕಿ ಚಿತ್ರವು ಯಾವುದು ?

ಸರಿಯಾದ ಉತ್ತರ: ಕಾಳಿದಾಸ 


10. ಜಗತ್ತಿನ ಅತ್ಯಂತ ದೊಡ್ಡ ಮುಖಜ ಭೂಮಿಗಳ ಪಟ್ಟಿಯಲ್ಲಿ , ಗಂಗಾ -ಯಮುನಾ ಮುಖಜ ಭೂಮಿಯು ಎಷ್ಟನೆಯ ಸ್ಥಾನದಲ್ಲಿದೆ ? 

ಸರಿಯಾದ ಉತ್ತರ: ಮೊದಲನೆಯದು 


 ಇವುಗಳನ್ನೂ ಓದಿ January 2022 













 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 





















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Top-50 General Knowledge (GK) Question Answers in Kannada for All Competitive Exams-04

Top-50 General Knowledge (GK) Question Answers in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

SBI PO ನೇಮಕಾತಿ 2025: 600 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

SBI PO ನೇಮಕಾತಿ 2025: 600 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ SBI PO Jobs 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ 600 ಪ್ರೊಬೇಷನರಿ ಆಫೀಸರ್‌ (PO) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೋಟಿಫಿಕೇಶನ್‌ ಪ್ರಕಟವಾಗಿದೆ. 2025ನೇ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ, ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. SBI PO ಹುದ್ದೆಗಳಿಗೆ ಆಸಕ್ತರೇ? ಇಲ್ಲಿದೆ ನಿಮ್ಮ ಅವಕಾಸು. ಈ ಅರ್ಜಿ ಪ್ರಕ್ರಿಯೆ 2024 ಡಿಸೆಂಬರ್‌ ತಿಂಗಳಿಂದ ಪ್ರಾರಂಭವಾಗಿದೆ ಮತ್ತು 2025 ಜನವರಿ 16 ರವರೆಗೆ ಮುಂದುವರಿಯುತ್ತದೆ.  ಈ ಹುದ್ದೆಗಳು ನೌಕರಿಯ ಪ್ರಾರಂಭಿಕ ಹಂತವಾದ ಪ್ರೊಬೇಷನರಿ ಆಫೀಸರ್‌ (PO) ಆಗಿದ್ದು, ನಿಮ್ಮ ಶಕ್ತಿಯನ್ನು ಬ್ಯಾಂಕ್ ಕ್ಷೇತ್ರದಲ್ಲಿ ಪ್ರದರ್ಶಿಸಲು ಅದ್ಭುತ ಅವಕಾಶ ನೀಡುತ್ತದೆ. ಈ ಹುದ್ದೆಗೆ ಆಯ್ಕೆ ಹೊಂದಿದವರು ದೇಶಾದ್ಯಾಂತ SBI ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. SBI PO 2025: ಹುದ್ದೆಗಳ ವಿವರಗಳು ಹುದ್ದೆ ವಿವರ ಮಾಹಿತಿ ಹುದ್ದೆ ಹೆಸರು ಪ್ರೊಬೇಷನರಿ ಆಫೀಸರ್ (PO) ಒಟ್ಟು ಹುದ್ದೆಗಳು 600 ವಿದ್ಯಾರ್ಹತೆ ಯಾವುದೇ ಪದವಿ ಪಾಸ್‌ ಅರ್ಹತೆ ಎಲ್ಲಾ ಅಭ್ಯರ್ಥಿಗಳೇ ಅರ್ಜಿ ಸಲ್ಲಿಸಬಹುದು ಆರೋಗ್ಯ ಮಾನದಂಡಗಳು ಶಾರ್ಟ್ ನೋಟಿಫಿಕ...

1267 ಪ್ರೊಫೆಷನಲ್ ಹುದ್ದೆಗಳ ಭರ್ತಿಗೆ ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ: ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

1267 ಪ್ರೊಫೆಷನಲ್ ಹುದ್ದೆಗಳ ಭರ್ತಿಗೆ ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ: ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಬ್ಯಾಂಕ್ ಆಫ್ ಬರೋಡಾ ಪ್ರೊಫೆಷನಲ್ ಹುದ್ದೆಗಳ ನೇಮಕಾತಿ: 2025 ಬ್ಯಾಂಕ್ ಆಫ್ ಬರೋಡಾ (BOB) ತನ್ನ ವಿವಿಧ ಶಾಖೆಗಳಲ್ಲಿ 1267 ಪ್ರೊಫೆಷನಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ 2025ನೇ ಸಾಲಿನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳು ವಿವಿಧ ವಿಭಾಗಗಳಿಗೆ ಸಂಬಂಧಿಸಿದ್ದು, ಹುದ್ದೆಗಳ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 17, 2025. ಈ ಉದ್ಯೋಗದ ಅವಕಾಶವು ಬಿಎಸ್ಸಿ, ಬಿಇ, ಬಿ.ಟೆಕ್, ಡಿಪ್ಲೊಮಾ, ಪಿಜಿಡಿಎಂ, ಅಥವಾ ಎಂಬಿಎ ಪದವೀಧರರಿಗೆ ಉದ್ದೇಶಿತವಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಹುದ್ದೆಗಳ ಸಂಪೂರ್ಣ ವಿವರ: ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಆಫೀಸರ್ 150 ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಮ್ಯಾನೇಜರ್ 50 ಮ್ಯಾನೇಜರ್ - ಸೇಲ್ಸ್ 450 ಮ್ಯಾನೇಜರ್ - ಕ್ರೆಡಿಟ್ ಅನಾಲಿಸ್ಟ್ 78 ಸೀನಿಯರ್ ಮ್ಯಾನೇಜರ್ - ಕ್ರೆಡಿಟ್ ಅನಾಲಿಸ್ಟ್ 46 ಸೀನಿಯರ್ ಮ್ಯಾನೇಜರ್ - MSME ರಿಲೇಶನ್ಶಿಪ್ 205...

01st January 2025 Daily Current Affairs Quiz in Kannada for All Competitive Exams

          01st January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-01st January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2024 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...

SSLC Social Science Bharatakke Europeannara Agamana Quiz in Kannada For All Competitive Exams

  SSLC Social Science Bharatakke Europeannara Agamana Quiz in Kannada For All Competitive Exams 🌺 Edutube Kannada SSLC Social Science 2024 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  ಹತ್ತನೇ ತರಗತಿಯ ಸಮಾಜ ವಿಜ್ಞಾನ quiz    www.quiz.edutubekannada.com  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

Top-100 Question Answers General Knowledge Quiz in Kannada For All Competitive Exams-04

  Top-100 Question Answers General Knowledge Quiz in Kannada For All Competitive Exams-04 🌺 Top-100 Question Answers General Knowledge Quiz in Kannada For All Competitive Exams 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ  ಪ್ರಶ್ನೋತ್ತರಗಳ ಕ್ವಿಜ್   www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

ಭಾರತೀಯ ರೈಲ್ವೆ ಗ್ರೂಪ್ ಡಿ ಹುದ್ದೆಗಳ ನೇಮಕಾತಿ 2025: 32,000 ಹುದ್ದೆಗಳ ಭರ್ತಿ – ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಸುವರ್ಣಾವಕಾಶ

ಭಾರತೀಯ ರೈಲ್ವೆ ಗ್ರೂಪ್ ಡಿ ಹುದ್ದೆಗಳ ನೇಮಕಾತಿ 2025: 32,000 ಹುದ್ದೆಗಳ ಭರ್ತಿ – ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಸುವರ್ಣಾವಕಾಶ ಭಾರತೀಯ ರೈಲ್ವೆ ಇಲಾಖೆ ತನ್ನ ಗ್ರೂಪ್ ಡಿ ವಿಭಾಗದಲ್ಲಿ 32,000 ಹುದ್ದೆಗಳ ಭರ್ತಿಗೆ ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆರಂಭಿಕ ವೇತನ ₹18,000/- ಆಗಿದ್ದು, ಅರ್ಜಿ ಸ್ವೀಕಾರ 2025ರ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ. ಹುದ್ದೆಗಳ ವಿವರ: ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ ಟ್ರ್ಯಾಕ್ ಮೆಂಟೇನರ್ ಗ್ರೇಡ್ IV 13,187 ಪಾಯಿಂಟ್‌ಸ್ಮನ್ 5,058 ತಾಂತ್ರಿಕ ವಿಭಾಗದ ಸಹಾಯಕ 3,077 ಅಸಿಸ್ಟೆಂಟ್ ಟ್ರ್ಯಾಕ್ ಮಿಷನ್ 799 ಅಸಿಸ್ಟೆಂಟ್ ಬ್ರಿಡ್ಜ್ 301 ಅಸಿಸ್ಟೆಂಟ್ ಪಿ-ವೇ 247 ಅಸಿಸ್ಟೆಂಟ್ (C&W) 2,587 ಅಸಿಸ್ಟೆಂಟ್ (S&T) 2,012 ಅಸಿಸ್ಟೆಂಟ್ TRD 1,381 ಅಸಿಸ್ಟೆಂಟ್ ಆಪರೇಷನ್ಸ್ 744 ಅಸಿಸ್ಟೆಂಟ್ ಲೋಕೋ ಶೆಡ್ 1,370 ಅಸಿಸ್ಟೆಂಟ್ AC & TC 1,041 ಅ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

ಟ್ರಾಯ್ ಬೆಂಗಳೂರು ಕಚೇರಿಯಲ್ಲಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ: 2025

ಟ್ರಾಯ್ ಬೆಂಗಳೂರು ಕಚೇರಿಯಲ್ಲಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ: 2025 ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್), ತನ್ನ ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಅಸಿಸ್ಟಂಟ್ (ಸಹಾಯಕ) ಹುದ್ದೆಗಳ ನೇಮಕಾತಿ ಕುರಿತ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳು ವಿದೇಶಿ ಸೇವೆಗಳ ನಿಯಮಾನುಸಾರ ಭರ್ತಿ ಮಾಡಲಾಗುತ್ತವೆ. ಅರ್ಜಿ ಹಾಕಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ಗಮನಿಸಿ, 2025ರ ಜನವರಿ 24ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.   ಹುದ್ದೆಯ ವಿವರಗಳು : ಹುದ್ದೆಯ ಹೆಸರು ಅಸಿಸ್ಟಂಟ್ (ಸಹಾಯಕ) ಹುದ್ದೆಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ವೇತನ ಶ್ರೇಣಿ ₹35,400 - ₹1,12,400 (7ನೇ ವೇತನ ಆಯೋಗದ ಹಂತ 6 ಪ್ರಕಾರ) ಉದ್ಯೋಗ ಸ್ಥಳ ಟ್ರಾಯ್ ಪ್ರಾದೇಶಿಕ ಕಚೇರಿ, ಬೆಂಗಳೂರು ಪ್ರಮುಖ ದಿನಾಂಕಗಳು: ಘಟನೆ ದಿನಾಂಕ ಅಧಿಸೂಚನೆ ಬಿಡುಗಡೆ ದಿನಾಂಕ 23 ಡಿಸೆಂಬರ್ 2024 ಅರ್ಜಿ ಸ್ವೀಕಾರ ಆರಂಭ 23 ಡಿಸೆಂಬರ್ 2024 ಅರ್ಜಿ ಸಲ್ಲಿಸಲು ಕೊನೆ ದಿನಾಂಕ 24 ಜನವರಿ 2025 ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು [www.trai.gov.in](https://www.trai.gov.in/) ವೆಬ್‌ಸೈಟ್‌ನಲ್ಲಿ ತಮ್ಮ ಅ...