Top General Knowledge One-liner Question Answers in Kannada for All Competitive Exams-02
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
1. ಕೇಂದ್ರ ಸರ್ಕಾರ ಅಂಗೀಕರಿಸಿದ ಪೋಲಾವರಂ ಪ್ರಾಜೆಕ್ಟ್ ಯಾವುದಕ್ಕೆ ಸಂಬಂಧಿಸಿದೆ?
ಸರಿಯಾದ ಉತ್ತರ: ನೀರಾವರಿ
2. 'ವಿಶ್ವ ಸಂಸ್ಥೆ' ಎಂಬ ಪದವನ್ನು ನೀಡಿದವರು ಯಾರು?
ಸರಿಯಾದ ಉತ್ತರ: ಡಿ.ರೂಸವೆಲ್ಟ್
3. ಸಂವಿಧಾನದ ಯಾವ ವಿಧಿಯ ಅನ್ವಯ ರಾಷ್ಟ್ರಪತಿಗಳನ್ನು ವಜಾ ಮಾಡಬಹುದು?
ಸರಿಯಾದ ಉತ್ತರ: 61ನೇ ವಿಧಿ
4. 'ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಾಧೀಶೆ' ಯಾರು?
ಸರಿಯಾದ ಉತ್ತರ: ಮಂಜುಳಾ ಚೆಲ್ಲೂರ್
5. 'ರಾಮನ್ ಮ್ಯಾಗ್ನೆಸ್ ಪ್ರಶಸ್ತಿ' ಎಷ್ಟು ಕ್ಷೇತ್ರಗಳಲ್ಲಿ ನೀಡುವರು?
ಸರಿಯಾದ ಉತ್ತರ: 6 ಕ್ಷೇತ್ರಗಳಲ್ಲಿ
6. ಭಾರತ ತನ್ನ ಪ್ರಥಮ ಕೃತಕ ಉಪಗ್ರಹವಾದ ಆರ್ಯಭಟವನ್ನು ರಷ್ಯಾದ ಸಹಯೋಗದೊಂದಿಗೆ ಯಾವ ವರ್ಷ ಉಡಾಯಿಸಲಾಯಿತು?
ಸರಿಯಾದ ಉತ್ತರ: 1975ರಲ್ಲಿ
7. ಮೊಟ್ಟ ಮೊದಲಿಗೆ 'ಮೌಂಟ್ ಎವರೆಸ್ಟ್ ಏರಿದ್ದು ಯಾವ ವರ್ಷದಲ್ಲಿ
ಸರಿಯಾದ ಉತ್ತರ: 1953ರಲ್ಲಿ
8. ಯಾವ ರಾಷ್ಟ್ರವು ಜಗತ್ತಿನ 'ಪ್ರಥಮ ಕೃತಕ ಉಪಗ್ರವನ್ನು' ಉಡಾವಣೆ ಮಾಡಿತು?
ಸರಿಯಾದ ಉತ್ತರ: ರಷ್ಯಾ
9. ಪುರಂದರದಾಸರನ್ನು 'ಕರ್ನಾಟಕ ಸಂಗೀತ ಪಿತಾಮಹ' ಎಂದು ಕರೆದವರು ಯಾರು?
ಸರಿಯಾದ ಉತ್ತರ: ತ್ಯಾಗರಾಜ
10. 'ನ್ಯಾಷನಲ್ ಪಂಚಾಯತ್' ಇದು ಯಾವ ದೇಶದ ಸಂಸತ್ತು ಆಗಿದೆ?
ಸರಿಯಾದ ಉತ್ತರ: ನೇಪಾಳ