Top General Knowledge One-liner Question Answers in Kannada for All Competitive Exams-08
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು. ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಎಲ್ಲ ಶಾಲಾ ಮಕ್ಕಳ ರಸಪ್ರಶ್ನೆಕಾರ್ಯಕ್ರಮಕ್ಕೆ ಬಹಳ ಉಪಯುಕ್ತವಾದವು ಹಾಗೂ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತ ಮಾಹಿತಿಯನ್ನು ಒದಗಿಸುತ್ತವೆ. ಮುಂಬರುವ ಕೆಪಿಎಸ್ಸಿ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಡಿಒ, ಗ್ರಾಮ ಪಂಚಾಯತ ಕಾರ್ಯದರ್ಶಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಹಾಸ್ಟೆಲ್ ವಾರ್ಡನ್, ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
1. ಜಪಾನಿನ ಸಂಸತ್ತಿನ ಹೆಸರೇನು?
ಸರಿಯಾದ ಉತ್ತರ: ಡಯಟ್
2. ಡಾ. ಶಿವರಾಂ ಕಾರಂತವರಿಗೆ ಎಷ್ಟರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆಯಿತು?
ಸರಿಯಾದ ಉತ್ತರ: 1977ರಲ್ಲಿ
3. ಆಲಿಪ್ತ ನೀತಿ ಎಂದರೇನು?
ಸರಿಯಾದ ಉತ್ತರ: ತಟಸ್ಥ ನೀತಿ ಎಂದರ್ಥ
4. ಆಲಿಪ್ತ ನೀತಿಯ ಪಿತಾಮಹ ಯಾರು?
ಸರಿಯಾದ ಉತ್ತರ: ಜವಾಹರ್ ಲಾಲ್ ನೆಹರು
5. ಬಂಗಾಳದ ಕಣ್ಣಿರು ಎಂದು ಯಾವ ನದಿಯನ್ನು ಕರೆಯುತ್ತಾರೆ?
ಸರಿಯಾದ ಉತ್ತರ: ದಾಮೋದರ್
6. ಭಾರತದ ಮೊದಲ ಖಾಸಗಿ ರೈಲಿನ ಹೆಸರೇನು?
ಸರಿಯಾದ ಉತ್ತರ: ತೇಜಸ್ ಎಕ್ಸ್ಪ್ರೆಸ್
ಸರಿಯಾದ ಉತ್ತರ: ಖಡ್ಗ ಮೃಗ
8. ಪಂಚ ನದಿಗಳ ರಾಜ್ಯ ಯಾವುದು?
ಸರಿಯಾದ ಉತ್ತರ: ಪಂಜಾಬ
9. ಭಾರತದಲ್ಲಿ ಜನಗಣತಿ ಎಷ್ಟು ವರ್ಷಕ್ಕೊಮ್ಮೆ ನಡೆಯುತ್ತದೆ?
ಸರಿಯಾದ ಉತ್ತರ: 10 ವರ್ಷ
10. ಭಾರತದಲ್ಲಿ ಮೊದಲು ಜನಗಣತಿ ತೆಗೆದುಕೊಳ್ಳಲಾದ ವರ್ಷ ಯಾವುದು?
ಸರಿಯಾದ ಉತ್ತರ: 1881ರಲ್ಲಿ