06 February 2022 Today Top-10 General Knowledge Question Answers in Kannada for All Competitive Exams
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
1. ಜೀವಕೋಶದ ಶಕ್ತಿ ಗೃಹ ಯಾವುದು?
ಎ] ಮೈಟೊಕಾಂಡ್ರಿಯಾ
ಬಿ] ಲೈಸೋಸೋಮ್
ಸಿ] ರೈಬೋಸೋಮ್
ಡಿ] ಗಾಲ್ಗಿ ಸಂಕೀರ್ಣ
ಸರಿಯಾದ ಉತ್ತರ: ಎ] ಮೈಟೊಕಾಂಡ್ರಿಯಾ
2. ಚಾರಿತ್ರಿಕವಾಗಿ, ಅತ್ಯಂತ ಪರಿಶುದ್ಧ ಗುಣ ಹೊಂದಿರುವ ವಾಣಿಜ್ಯ ಕಬ್ಬಿಣದ ರೂಪ
ಎ] ನಾಡು ಕಬ್ಬಿಣ
ಬಿ] ಎರಕ ಹೊಯ್ದ ಕಬ್ಬಿಣ
ಸಿ] ಉಕ್ಕು
ಡಿ] ಬೀಡು ಕಬ್ಬಿಣ
ಸರಿಯಾದ ಉತ್ತರ: ಎ] ನಾಡು ಕಬ್ಬಿಣ
3. ಸೋಪು ತಯಾರಿಕೆಯಲ್ಲಿ ಪ್ರಮುಖವಾಗಿ ಉಪಯೋಗಿಸಲ್ಪಡುವ ಕಚ್ಚಾ ವಸ್ತು
ಎ] ಸೋಪಿನ ಕಲ್ಲು
ಬಿ] ಎಣ್ಣೆ
ಸಿ] ಲಿಂಬೆ ರಸ
ಡಿ] ಸುಗಂಧ ದ್ರವ
ಸರಿಯಾದ ಉತ್ತರ: ಬಿ] ಎಣ್ಣೆ
4. ಎನ್ ಜೈಮ್ ಗಳು( ಕಿಣ್ವಗಳು)ಎಂದರೆ?
ಎ] ಆಹಾರದ ಶಕ್ತಿ ಘಟಕ
ಎ] ತೈಲ ಮತ್ತು ಕೊಬ್ಬುಗಳಲ್ಲಿ ಇರುತ್ತವೆ
ಸಿ] ಜೀವಶಾಸ್ತ್ರೀಯ ವೇಗವರ್ಧಕಗಳು
ಡಿ] ಜ್ವರವನ್ನು ನಿಯಂತ್ರಿಸುವ ಔಷಧ
ಸರಿಯಾದ ಉತ್ತರ: ಸಿ] ಜೀವಶಾಸ್ತ್ರೀಯ ವೇಗವರ್ಧಕಗಳು
5. ಫ್ಯೂಸ್ ತಂತಿಯನ್ನು ಯಾವುದರಿಂದ ಮಾಡಿರುತ್ತಾರೆ?
ಎ] ತಾಮ್ರ
ಬಿ] ಟಂಗ್ಸ್ಟನ್
ಸಿ] ಸೀಸ & ತವರ ಮಿಶ್ರ ಲೋಹ
ಡಿ] ನೈಕ್ರೊಮ್
ಸರಿಯಾದ ಉತ್ತರ: ಸಿ] ಸೀಸ & ತವರ ಮಿಶ್ರ ಲೋಹ
6. ಒಬ್ಬ ವ್ಯಕ್ತಿಯು ಒಂದು ಘರ್ಷಣಾ ರಹಿತ ಸಮತಲ ಮೇಲ್ಮೈ ಮಧ್ಯದಲ್ಲಿ ಕುಳಿತಿದ್ದಾನೆ.ಇಂದರಿಂದ ಹೊರಬರಬೇಕಾದರೆ
ಎ] ಮೇಲ್ಮೈಯನ್ನು ಗಟ್ಟಿಯಾಗಿ ಒತ್ತಬೇಕು
ಬಿ] ಮೇಲ್ಮೈ ಮೇಲೆ ತೆವಳಬೇಕು
ಸಿ] ಹೊರ ನೆಗೆಯ ಬೇಕು
ಡಿ] ಆತ ಯಾವ ದಿಕ್ಕಿನೆಡೆ ಹೋಗಬೇಕಾಗಿದೆಯೋ ಅದರ ವಿರುದ್ಧ ದಿಕ್ಕಿಗೆ ತನ್ನ ಚೀಲವನ್ನು ಎಸೆಯಬೇಕು
ಸರಿಯಾದ ಉತ್ತರ: ಡಿ] ಆತ ಯಾವ ದಿಕ್ಕಿನೆಡೆ ಹೋಗಬೇಕಾಗಿದೆಯೋ ಅದರ ವಿರುದ್ಧ ದಿಕ್ಕಿಗೆ ತನ್ನ ಚೀಲವನ್ನು ಎಸೆಯಬೇಕು
7. ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾದ ಅಧ್ಯಕ್ಷರು ಯಾರು?
ಎ] Kris Gopalakrishnan
ಬಿ] Sandeep Kataria
ಸಿ] Siddharth M
ಡಿ] M.R Kumar
ಸರಿಯಾದ ಉತ್ತರ: ಡಿ] M.R Kumar
8. ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ಎ] ಜನವರಿ 30
ಬಿ] ಜನವರಿ 31
ಸಿ] ಫೆಬ್ರುವರಿ 1
ಡಿ] ಫೆಬ್ರುವರಿ 2
ಸರಿಯಾದ ಉತ್ತರ: ಬಿ] ಜನವರಿ 31
9. ಖಾರಿಫ್ ಅವಧಿಯಲ್ಲಿ,ಗಂಗಾ ನದಿ ಪ್ರದೇಶದಲ್ಲಿ ಮಳೆಯು
ಎ] ಪಶ್ಚಿಮ ಮುಖವಾಗಿ ಹರಡುತ್ತದೆ
ಬಿ] ಪೂರ್ವ ಮುಖವಾಗಿ ಹರಡುತ್ತದೆ
ಸಿ] ಅಡ್ಡಾದಿಡ್ಡಿಯಾಗಿರುತ್ತದೆ
ಡಿ] ಚಂಡಮಾರುತವಾಗಿ ವ್ಯಾಪಿಸುತ್ತದೆ
ಸರಿಯಾದ ಉತ್ತರ: ಬಿ] ಪೂರ್ವ ಮುಖವಾಗಿ ಹರಡುತ್ತದೆ
10. 0° ಸಿ ಯಲ್ಲಿರುವ ನೀರನ್ನು 20° ಸಿ ಗೆ ಕಾಯಿಸಲಾಗಿದೆ,ಅದರ ಗಾತ್ರವು
ಎ] ಸತತವಾಗಿ ಹೆಚ್ಚಾಗುತ್ತದೆ
ಬಿ] ಸತತವಾಗಿ ಕಡಿಮೆಯಾಗುತ್ತದೆ
ಸಿ] ಮೊದಲು ಕಡಿಮೆಯಾಗಿ ಆನಂತರ ಹೆಚ್ಚಾಗುತ್ತದೆ
ಡಿ] ಧಾರಕದ ಗಾತ್ರವನ್ನು ಅವಲಂಬಿಸಿ ಅದು ಹೆಚ್ಚಾಗಲು ಬಹುದು ಅಥವಾ ಕಡಿಮೆಯಾಗಲು ಬಹುದು
ಸರಿಯಾದ ಉತ್ತರ: ಸಿ] ಮೊದಲು ಕಡಿಮೆಯಾಗಿ ಆನಂತರ ಹೆಚ್ಚಾಗುತ್ತದೆ
ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) - 2025 ನೇಮಕಾತಿ ಅಧಿಸೂಚನೆ: ಮಾಹಿತಿ ತಂತ್ರಜ್ಞಾನ ಮತ್ತು ಭದ್ರತೆ ವಿಭಾಗದಲ್ಲಿ ಉದ್ಯೋಗಾವಕಾಶಗಳು ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ತನ್ನ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ಭದ್ರತೆ ವಿಭಾಗದಲ್ಲಿ ವಿವಿಧ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಟ್ಟು 61 ಹುದ್ದೆಗಳ ನೇಮಕಾತಿಗೆ ಅವಕಾಶವಿದ್ದು, ಈ ಹುದ್ದೆಗಳ ವಿವರ, ಅರ್ಹತೆ, ಅರ್ಜಿ ವಿಧಾನ, ಹಾಗೂ ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಹುದ್ದೆಗಳ ವಿವರಗಳು: ಹುದ್ದೆಯ ಹೆಸರು ಖಾಲಿ ಹುದ್ದೆಗಳ ಸಂಖ್ಯೆ ಸಹಾಯಕ ವ್ಯವಸ್ಥಾಪಕರು - ಐಟಿ 54 ವ್ಯವಸ್ಥಾಪಕರು - ಐಟಿ (ಪಾವತಿ ವ್ಯವಸ್ಥೆಗಳು) 01 ವ್ಯವಸ್ಥಾಪಕರು - ಐಟಿ (ಮೂಲಸೌಕರ್ಯ, ನೆಟ್‌ವರ್ಕ್ ಮತ್ತು ಕ್ಲೌಡ್) 02 ವ್ಯವಸ್ಥಾಪಕರು - ಐಟಿ (ಎಂಟರ್‌ಪ್ರೈಸ್ ಡಾಟಾವೇರ್‌ಹೌಸ್) 01 ಹಿರಿಯ ವ್ಯವಸ್ಥಾಪಕರು - ಐಟಿ (ಪಾವತಿ ವ್ಯವಸ್ಥೆಗಳು) 01 ಹಿರಿಯ ವ್ಯವಸ್ಥಾಪಕರು - ಐಟಿ (ಮೂಲಸೌಕರ್ಯ, ನೆಟ್‌ವರ್ಕ್ ಮತ್ತು ಕ್ಲೌಡ್) 01 ಹಿರಿಯ ವ್ಯವಸ್...
ಕೋಚಿನ್ ಶಿಪ್‌ಯಾರ್ಡ್ ಅಧಿಸೂಚನೆ 2024: 71 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL), ಕೇರಳದ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕಂಪನಿಯು 2024ನೇ ಸಾಲಿನಲ್ಲಿ ತನ್ನ ಕಾರ್ಯಗಾರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಸ್ಕಾಫೋಲ್ಡರ್ ಮತ್ತು ಸೆಮಿ-ಸ್ಕಿಲ್ಲ್ಡ್ ರಿಗರ್ ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ. ನವೆಂಬರ್ 11, 2024 ರಂದು ಬಿಡುಗಡೆಯಾದ CSL ಅಧಿಸೂಚನೆಯ ಮೂಲಕ ಒಟ್ಟು 71 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಕೋಚಿನ್ ಶಿಪ್‌ಯಾರ್ಡ್ ಅಧಿಸೂಚನೆ 2024 ಈ ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು CSL ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಿದೆ. ಅಭ್ಯರ್ಥಿಗಳು ಪೂರ್ಣ ಪರಿಶೀಲಿಸಿದ ನಂತರವೇ ಅರ್ಜಿ ಸಲ್ಲಿಸಬೇಕು. CSL ಉದ್ಯೋಗಗಳ ಕುರಿತ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ: ಹುದ್ದೆಗಳ ವಿವರಗಳು (71 ಹುದ್ದೆಗಳು) ಹುದ್ದೆ ಕೋಟ ಹುದ್ದೆಗಳ ಸಂಖ್ಯೆ ಸ್ಕಾಫೋಲ್ಡರ್ ಸಾಮಾನ್ಯ - 09, EWS - 02, OBC - 09, SC - 01 21 ಸೆಮಿ-ಸ್ಕಿಲ್ಲ್ಡ್ ರಿಗರ್ ಸಾಮಾನ್ಯ - 24, EWS - 05, OBC - 15, SC - 05, ST - 01 50 ಶೈಕ್ಷಣಿಕ ಅರ್ಹತೆಗಳು ಸ್ಕಾಫೋಲ್ಡರ್: ಕನಿಷ್ಠ 10ನೇ ತರಗತಿ ಪಾಸ್ ಮತ್ತು ಸಂಬಂಧಿಸಿದ ಕಾರ್ಯದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು. ಸೆಮಿ-ಸ್ಕಿಲ್ಲ್ಡ್ ರಿಗರ್: ಕನಿಷ್ಠ 4ನ...
100 Question Answers General Knowledge Quiz in Kannada For All Competitive Exams 🌺 Edutube Kannada SSLC Social Science 2022 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ಕ್ವಿಜ್ www.kpscnotesmcqs.in ನಲ್ಲಿ ನಡೆಸಲಾಗುತ್ತದೆ. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥
SSLC Social Science 2022 All Chapterwise Quiz in Kannada For All Competitive Exams 🌺 Edutube Kannada SSLC Social Science 2022 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಹತ್ತನೇ ತರಗತಿಯ ಸಮಾಜ ವಿಜ್ಞಾನ quiz www.quiz.edutubekannada.com ನಲ್ಲಿ ನಡೆಸಲಾಗುತ್ತದೆ. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥
KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು "ನಿಮ್ಮ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಗತ್ಯವಾದ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಹೊಸ ಘಟನಾವಳಿ, ಸಿದ್ಧಾಂತಗಳು, ಮತ್ತು ವಿಶ್ಲೇಷಣೆಗಳೊಂದಿಗೆ ತಯಾರಿಗೊಳ್ಳಿ. ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಸಮಕಾಲೀನ ವಿದ್ಯಮಾನಗಳ ವಿಶ್ಲೇಷಣೆಯನ್ನು ಸೇರಿದಂತೆ ವಿಶೇಷವಾದ ವಿಷಯಾಧಾರಿತ ಲೇಖನಗಳು, ಟಿಪ್ಸ್, ಮತ್ತು ಉಪಾಯಗಳನ್ನು ಹೊಂದಿದ್ದು, ನಿಮ್ಮ ಯಶಸ್ಸಿಗೆ ದಾರಿಕೊಡುತ್ತದೆ. ಸುಲಭ ಮತ್ತು ಸ್ಪಷ್ಟ ಭಾಷೆಯಲ್ಲಿ ನಿರೂಪಣೆ, ಓದುಗರಿಗೆ ಅನುಕೂಲವಾಗುವ ರೀತಿಯ ಸಂಪೂರ್ಣ ಮಾರ್ಗದರ್ಶಕವಿದೆ." KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು. ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು: 1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ? 1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು. 2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥ...
ಟ್ರಾಯ್ ಬೆಂಗಳೂರು ಕಚೇರಿಯಲ್ಲಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ: 2025 ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್), ತನ್ನ ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಅಸಿಸ್ಟಂಟ್ (ಸಹಾಯಕ) ಹುದ್ದೆಗಳ ನೇಮಕಾತಿ ಕುರಿತ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳು ವಿದೇಶಿ ಸೇವೆಗಳ ನಿಯಮಾನುಸಾರ ಭರ್ತಿ ಮಾಡಲಾಗುತ್ತವೆ. ಅರ್ಜಿ ಹಾಕಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ಗಮನಿಸಿ, 2025ರ ಜನವರಿ 24ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಯ ವಿವರಗಳು : ಹುದ್ದೆಯ ಹೆಸರು ಅಸಿಸ್ಟಂಟ್ (ಸಹಾಯಕ) ಹುದ್ದೆಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ವೇತನ ಶ್ರೇಣಿ ₹35,400 - ₹1,12,400 (7ನೇ ವೇತನ ಆಯೋಗದ ಹಂತ 6 ಪ್ರಕಾರ) ಉದ್ಯೋಗ ಸ್ಥಳ ಟ್ರಾಯ್ ಪ್ರಾದೇಶಿಕ ಕಚೇರಿ, ಬೆಂಗಳೂರು ಪ್ರಮುಖ ದಿನಾಂಕಗಳು: ಘಟನೆ ದಿನಾಂಕ ಅಧಿಸೂಚನೆ ಬಿಡುಗಡೆ ದಿನಾಂಕ 23 ಡಿಸೆಂಬರ್ 2024 ಅರ್ಜಿ ಸ್ವೀಕಾರ ಆರಂಭ 23 ಡಿಸೆಂಬರ್ 2024 ಅರ್ಜಿ ಸಲ್ಲಿಸಲು ಕೊನೆ ದಿನಾಂಕ 24 ಜನವರಿ 2025 ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು [www.trai.gov.in](https://www.trai.gov.in/) ವೆಬ್‌ಸೈಟ್‌ನಲ್ಲಿ ತಮ್ಮ ಅ...
10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್ ಭಾರತಕ್ಕೆ ಯುರೋಪಿಯನ್ನರ ಆಗಮನವು ದೇಶದ ಇತಿಹಾಸದಲ್ಲಿ ಮಹತ್ವದ ತಿರುವು ತಂದುಕೊಟ್ಟಿತು. 1498ರಲ್ಲಿ ವಾಸ್ಕೋ ಡ ಗಾಮಾ ನೇತೃತ್ವದ ಪೋರ್ಟುಗೀಸು ಸಮುದ್ರಯಾನದ ಮೂಲಕ ಪೋರ್ಟುಗೀಸರು ಮೊದಲ ಬಾರಿಗೆ ಭಾರತಕ್ಕೆ ಬಂದರು. ಅವರು ಕಲಿಕಟ್ ಬಂದರು ತಲುಪಿ, ಭಾರತ ಹಾಗೂ ಯುರೋಪಿನ ನಡುವಿನ ನೇರ ವ್ಯಾಪಾರದ ಮಾರ್ಗವನ್ನು ಸ್ಥಾಪಿಸಿದರು. ಇದರಿಂದ ಭಾರತವು ಜಾಗತಿಕ ವ್ಯಾಪಾರ ಜಾಲದಲ್ಲಿ ಪ್ರಮುಖ ಪಾತ್ರವನ್ನುವಹಿಸಲು ಪ್ರಾರಂಭಿಸಿತು. ಪೋರ್ಟುಗೀಸರ ನಂತರ, ಇಂಗ್ಲೀಷರು, ಡಚ್‌ಗಳು ಮತ್ತು ಫ್ರೆಂಚರು ಭಾರತದಲ್ಲಿ ತಮ್ಮ ವಾಣಿಜ್ಯ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದರು. ಯುರೋಪಿಯನ್ನರ ಆಗಮನದಿಂದ ಭಾರತದಲ್ಲಿ ವ್ಯಾಪಾರ, ಸಂಸ್ಕೃತಿ, ಧರ್ಮ ಮತ್ತು ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಿದವು. ವೈವಿಧ್ಯಮಯ ವಸ್ತುಗಳು, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಭಾರತಕ್ಕೆ ಪ್ರವೇಶಿಸಿವೆ. ಇಂಗ್ಲೀಷರು ಭಾರತವನ್ನು ತಮ್ಮ ಸಾಮ್ರಾಜ್ಯದ ಭಾಗವನ್ನಾಗಿ ಮಾಡಿಕೊಂಡ ನಂತರ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ದೇಶದ ವಿವಿಧ ಭಾಗಗಳಲ್ಲಿ ತನ್ನ ಆಧಿಪತ್ಯವನ್ನು ಸ್ಥಾಪಿಸಿತು. ಈ ಕಂಪನಿಯ ಆಡಳಿತದಿಂದ ಭಾರತದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಗಳಲ್ಲಿ ಮಹತ್ತರ ಬದಲಾವಣೆಗಳು ಉಂಟಾದವು. ಇದರಿಂದ ದೇಶದ ಆಂತರಿಕ ಶಕ್ತಿ, ಸಾಂಸ್ಕೃತಿಕ ಸಮೃದ್ಧತೆ ಮತ್ತು ಸ್ವಾಯತ್ತತೆಯನ್ನು ನಷ್ಟಮಾಡಿದರೂ, ನವೀಕರಣದ ಹಾದಿಯನ್ನು ಕ...
ಜನೆವರಿ 20: ಸವಾಯಿ ಗಂಧರ್ವ ಜನ್ಮದಿನಾಚರಣೆ ಸವಾಯಿ ಗಂಧರ್ವ ಜನನ: > ಸವಾಯಿ ಗಂಧರ್ವರವರು 19 ಜನವರಿ 1886ರಂದು ಧಾರವಾಡ ತಾಲೂಕಿನ ಕುಂದಗೋಳದಲ್ಲಿ ಜನಿಸಿದರು. > ಹುಬ್ಬಳ್ಳಿಯಿಂದ ಸುಮಾರು 12 ಮೈಲಿ ದೂರದಲ್ಲಿರುವ ಕುಂದಗೋಳ 'ಜಮಖಂಡಿ ಸಂಸ್ಥಾನಕ್ಕೆ ಸೇರಿತ್ತು . ಅಧಿಕೃತ ಭಾಷೆ ಮರಾಠಿ, ಇಂತಹ ವಾತಾವರಣದಲ್ಲಿ ಹಿಂದೂಸ್ತಾನಿ ಸಂಗೀತದಲ್ಲಿ ಮನೆಮಾತಾಗಿದ್ದ ಸವಾಯಿ ಗಂಧರ್ವರ ಜನನವಾಯಿತು. > ಅವರ ಬಾಲ್ಯದ ಹೆಸರು ರಾಮಚಂದ್ರ ಗಣೇಶ ಕುಂದಗೋಳಕರ್. ಸವಾಯಿ ಗಂಧರ್ವ ರವರ ಪ್ರಸಿದ್ಧ > ಧಾರವಾಡ ಜಿಲ್ಲೆಯ ಪುಟ್ಟ ತಾಲ್ಲೂಕಾದ ಕುಂದಗೋಳ ತನ್ನೊಡಲಿನ ಸಂಗೀತದಿಂದಾಗಿ ದೇಶ ವಿದೇಶಗಳಲ್ಲಿಯೂ ಇಂದು ಪರಿಚಿತವಾಗಿದೆ. ಅಲ್ಲಿ ಬಂದು ಹಾಡುವುದು ಸಂಗೀತಗಾರರಿಗೆ ಖುಷಿ, ಭಕ್ತಿ, ಅಭಿಮಾನದ ಸಂಗತಿ. ಅಲ್ಲಿಗೆ ಹೋಗುವುದೆಂದರೆ ಸಂಗೀತಪ್ರಿಯರಿಗೆ ತೀರ್ಥಯಾತ್ರೆಗೆ ಹೋದ ಹಾಗೆ. ಏಕೆಂದರೆ ಅದು ಹಿಂದೂಸ್ತಾನಿ ಸಂಗೀತ ಕ್ಷೇತ್ರದ 'ಗಂಧರ್ವ' ಸವಾಯಿ ಗಂಧರ್ವರು ಜನಿಸಿದ ಊರು, ಮೇರು ಕಲಾವಿದರೆನಿಸಿದ ಪಂಡಿತ್ ಭೀಮಸೇನ ಜೋಷಿ ಹಾಗೂ ವಿದುಷಿ ಗಂಗೂಬಾಯಿ ಹಾನಗಲ್ ಅವರಿಗೆ ಸಂಗೀತದ ತಾಲೀಮು ಕೊಟ್ಟ ಊರು. ಸಂಗೀತದಲ್ಲಿ ದೀಕ್ಷೆ > ಶಿಕ್ಷಣವನ್ನು ನಿಲ್ಲಿಸಿದ ನಂತರ, ಪಂ. ಗಂಧರ್ವನ ತಂದೆ ಅವನನ್ನು ಕುಂದಗೋಳದಲ್ಲಿ ಕಂಡುಕೊಂಡ ಬಲವಂತರಾವ್ ಕೊಲಟ್ಕರ್ ಅವರ ಮಾರ್ಗದರ್ಶನದಲ್ಲಿ ಇರಿಸಿದರು. ಕೊಲ್ಲಟ್ಕರ್ ಅವರಿಂದ ಪಂ. ಗಂಧರ್ವ 75 ದ್ರುಪದ ರಚನೆಗ...
KAS Prelims Booster: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಮಾಹಿತಿ "ನಿಮ್ಮ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಗತ್ಯವಾದ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಹೊಸ ಘಟನಾವಳಿ, ಸಿದ್ಧಾಂತಗಳು, ಮತ್ತು ವಿಶ್ಲೇಷಣೆಗಳೊಂದಿಗೆ ತಯಾರಿಗೊಳ್ಳಿ. ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಸಮಕಾಲೀನ ವಿದ್ಯಮಾನಗಳ ವಿಶ್ಲೇಷಣೆಯನ್ನು ಸೇರಿದಂತೆ ವಿಶೇಷವಾದ ವಿಷಯಾಧಾರಿತ ಲೇಖನಗಳು, ಟಿಪ್ಸ್, ಮತ್ತು ಉಪಾಯಗಳನ್ನು ಹೊಂದಿದ್ದು, ನಿಮ್ಮ ಯಶಸ್ಸಿಗೆ ದಾರಿಕೊಡುತ್ತದೆ. ಸುಲಭ ಮತ್ತು ಸ್ಪಷ್ಟ ಭಾಷೆಯಲ್ಲಿ ನಿರೂಪಣೆ, ಓದುಗರಿಗೆ ಅನುಕೂಲವಾಗುವ ರೀತಿಯ ಸಂಪೂರ್ಣ ಮಾರ್ಗದರ್ಶಕವಿದೆ." 1. ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಜಿಎನ್‌ಎಸ್‌ಎಸ್-ಆಧಾರಿತ (ಉಪಗ್ರಹ ಆಧಾರಿತ) ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ಅನುಷ್ಠಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ವ್ಯವಸ್ಥೆಯು ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಪ್ರಯಾಣಿಕರಿಗೆ ತಡೆರಹಿತ ಮತ್ತು ಸುಲಭ ಟೋಲಿಂಗ್ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಜಿಎನ್‌ಎಸ್‌ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್: ಈ ಸಿಸ್ಟಮ್ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ತಂತ್ರಜ್ಞಾನವನ್ನು ಬಳಸಿಕೊಂಡು ವಾಹನಗಳ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ಹೆದ್ದಾರಿಗಳಲ್ಲಿ ಪ್...
ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-14 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed and also in the recruitment of Teachers. Child Development a...
KPSC NOTES MCQS is Karnataka's No.01 Most Trust worthy Website which Gives Descriptive type Multiple Choice Question Answers (MCQ's) and Best Kannada Notes For All KPSC Conducted Exams Like KPSC KAS, FDA, SDA, PSI, PDO, PC, Group-C, Teachers Recruitment and Teachers Eligibility Test (TET). KPSC Notes MCQs doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.
No comments:
Post a Comment