ಕನ್ನಡ ಕವಿಗಳ ಪರಿಚಯ: ಎಂ ಗೋಪಾಲಕೃಷ್ಣ ಅಡಿಗ
ಕನ್ನಡ ಸಾಹಿತ್ಯ ಲೋಕದ ಪ್ರಮುಖ ಕವಿಗಳ ಪರಿಚಯ ಇಲ್ಲಿದೆ. ಕನ್ನಡ ಕವಿಗಳ ಪರಿಚಯದ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಮಾಹಿತಿಯನ್ನು ಒದಗಿಸುತ್ತದೆ. ಕನ್ನಡ ಸಾಹಿತ್ಯ ಲೋಕದ ಮಹಾನ್ ಸಾಹಿತಿಗಳ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಕೆಪಿಎಸ್‍ಸಿ ನೋಟ್ಸ್ ವೆಬ್‍ಸೈಟ್ "ಸಂಪೂರ್ಣ ಕನ್ನಡ ಸಾಹಿತಿಗಳ ಪರಿಚಯ" ವನ್ನು ಮಾಡಲಿದೆ. ಈ ಲೇಖನದಲ್ಲಿ ನಾವು ಕನ್ನಡದ ಹೆಸರಾಂತ ಕವಿ ಸಾಹಿತಿ ಎಂ ಗೋಪಾಲಕೃಷ್ಣ ಅಡಿಗ ರವರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
- ✡️ ಜನನ : 1918.
- 🔯 ಸ್ಥಳ : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಮೊಗೇರಿ
- ✡️ ವೃತ್ತಿ : ಉದ್ಯೋಗಕವಿ , ಬರಹಗಾರ , ಪ್ರಾಧ್ಯಾಪಕ
- ✡️ ನಿಧನ : 1992 (ವಯಸ್ಸು 73–74)
ಎಂ ಗೋಪಾಲಕೃಷ್ಣ ಅಡಿಗ: ಸಾಹಿತಿಕ ಜೀವನ
- 📍 ಆತ್ಮಕಥೆ : ನೆನಪಿನ ಗಣಿಯಿಂದ.
- 📍 ಕವನಸಂಕಲನಗಳು: ಭಾವತರಂಗ (ಅವರ ಮೊದಲ ಕವನ ಸಂಕಲನ) ಕಟ್ಟುವೆವು ನಾವು, ನಡೆದು ಬಂದ ದಾರಿ, ಚಂಡೆಮದ್ದಳೆ, ಭೂಮಿಗೀತ,ಇದನ್ನು ಬಯಸಿರಲಿಲ್ಲ.
- 📍 ವೈಚಾರಿಕ ಲೇಖನ ಕೃತಿಗಳು : ಮಣ್ಣಿನ ವಾಸನೆ, ಕನ್ನಡದ ಅಭಿಮಾನ, ವಿಚಾರ ಪಥ ನಮ್ಮ ಶಿಕ್ಷಣದ ಕ್ಷೇತ್ರ.
- 📍 ಕಾದಂಬರಿಗಳು : ಆಕಾಶದೀಪ, ಅನಾಥ.
- 📍 ಅನುವಾದಕೃತಿಗಳು : ಹುಲ್ಲಿನ ದಳಗಳು, ಸುವರ್ಣ ಪುತ್ಥಳಿ, ಭೂಗರ್ಭಯಾತ್ರೆ, ರೈತರ ಹುಡುಗಿ, ಇತಿಹಾಸ ಚಕ್ರ, ದೆವ್ವದ ಕಥೆಗಳು, ಕೆಂಪು ಅಕ್ಷರ, ಮುಕ್ತಾಫಲ, ಜನತೆಯ ಶತ್ರು.
- 📍 ಪ್ರಬಂಧ : ಕೆಸರಿನಿಂದ ಶಿಬಿರಕ್ಕೆ.
- 📍 ಇತರ ಕೃತಿಗಳು : ಆಯ್ದ ಪ್ರಬಂಧಗಳು, ಕಾವ್ಯಜಗತ್ತು.
ಎಂ ಗೋಪಾಲಕೃಷ್ಣ ಅಡಿಗ ಪ್ರಶಸ್ತಿಗಳು
- 🎖 ರಾಜ್ಯ ಸಾಹಿತ್ಯ ಅಕಾಡೆಮಿ -- 1973
- 🎖 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ -- 1974
- 🎖 ಕುಮಾರನ್ ಆಶಾನ್ ಪ್ರಶಸ್ತಿ -- 1979
- 🎖 ಕಬೀರ್ ಸಮ್ಮಾನ್ ಪ್ರಶಸ್ತಿ -- 1985
- 🎖 ಪಂಪ ಪ್ರಶಸ್ತಿ -- 1993
ಎಂ ಗೋಪಾಲಕೃಷ್ಣ ಅಡಿಗ ವಿಶೇಷ ಅಂಶ
- 🔴 1979 ರಲ್ಲಿ 51 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.
- 🔴 ಇವರು ನವ್ಯ ಸಾಹಿತ್ಯದ ಪ್ರಮುಖ ಕವಿ ಹಾಗೂ ವಿಮರ್ಶಕರಾಗಿದ್ದರು.
No comments:
Post a Comment