Breaking

Sunday, 6 March 2022

06 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

06 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

06 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ಅಂತರಾಷ್ಟ್ರೀಯ ಮಾತೃಭಾಷೆ ದಿನ ಯಾವಾಗ ಆಚರಿಸಲಾಗುತ್ತದೆ?
ಎ) ಫೆಬ್ರುವರಿ 21
ಬಿ) ಫೆಬ್ರುವರಿ 29
ಸಿ)  ಫೆಬ್ರುವರಿ 7
ಡಿ) ಮೇಲಿನ ಎಲ್ಲವೂ


ಸರಿಯಾದ ಉತ್ತರ:  ಎ) ಫೆಬ್ರುವರಿ 21



2. 2022 ವಿಶ್ವ ಹಿಂದಿ ದಿನದ ದ್ಯೇಯವಾಕ್ಯ
ಎ) Make Hindi a part of public opinion
ಬಿ) ಎ) Make Hindi language strong and protected
ಸಿ)  Make Hindi prospective
ಡಿ) None of the above

ಸರಿಯಾದ ಉತ್ತರ: ಎ) Make Hindi a part of public opinion



3. ರೋಹನ್ ಬೋಪಣ್ಣ ಈ ಕೆಳಗಿನ ಯಾವುದಕ್ಕೆ ಸಂಬಂಧಿಸಿದ್ದಾರೆ
ಎ) ಟೆನ್ನಿಸ್
ಬಿ) ಚೆಸ್
ಸಿ) ಫುಟ್ಬಾಲ್
ಡಿ) ಹಾಕಿ 

ಸರಿಯಾದ ಉತ್ತರ: ಎ) ಟೆನ್ನಿಸ್




4. ಭಾರತಕ್ಕೆ ರಫೇಲ್ ಯುದ್ಧ ವಿಮಾನ ವನ್ನು ಯಾವ ದೇಶದಿಂದ ಪಡೆದುಕೊಳ್ಳಲಾಗಿದೆ?
 ಎ) ರಷ್ಯಾ
ಬಿ) ಅಮೆರಿಕ
ಸಿ) ಫ್ರಾನ್ಸ್
ಡಿ) ಇಂಗ್ಲೆಂಡ್

ಸರಿಯಾದ ಉತ್ತರ: ಸಿ) ಫ್ರಾನ್ಸ್




5. TU-95 ಎಂದರೆ
 ಎ) ಕೊರೋನಾ ರೂಪಾಂತರ
ಬಿ) ಬಾಂಬರ್ ಕ್ಷಿಪಣಿ
ಸಿ) ಮಾಸ್ಕ್
ಡಿ) ಮೇಲಿನ ಯಾವುದೂ ಅಲ್ಲ  

ಸರಿಯಾದ ಉತ್ತರ: ಡಿ) ಬಿದನೂರು 


6. ಕೆಳಗಿನವರಲ್ಲಿ ಭಾರತದಲ್ಲಿ ಸಹಾಯಕ ಸೈನ್ಯ ಪದ್ಧತಿ ಜಾರಿಗೆ ತಂದವರು ಯಾರು ? 
ಎ) ಲಾರ್ಡ್‌ಡ್ರೈವ್ 
ಬಿ) ಲಾರ್ಡ್ ವೆಲ್ಲೆಸ್ಲಿ
ಸಿ) ಲಾರ್ಡ್ ಕನ್ನಿಂಗ್ಹ್ಯಾಂ 
ಡಿ) ಲಾರ್ಡ್ ಕ್ಯಾನ್ನಿಂಗ್

ಸರಿಯಾದ ಉತ್ತರ: ಬಿ) ಲಾರ್ಡ್ ವೆಲ್ಲೆಸ್ಲಿ 



7. ' ಭಾರತ ಬಿಟ್ಟು ತೊಲಗಿ ' ನಿರ್ಣಯ ರೂಪಿಸಲ್ಪಟ್ಟಿದ್ದು ____ ರಿಂದ . 
ಎ) ಸರ್ದಾರ್ ವಲ್ಲಭಭಾಯ್ ಪಟೇಲ್ 
ಬಿ) ಜವಾಹರ್‌ಲಾಲ್ ನೆಹರೂ 
ಸಿ) ಮಹಾತ್ಮಗಾಂಧಿ
ಡಿ) ಆಚಾರ್ಯ ನರೇಂದ್ರ ದೇವ

ಸರಿಯಾದ ಉತ್ತರ: ಸಿ) ಮಹಾತ್ಮಗಾಂಧಿ 



8.  ಭಾಷೆಯನ್ನಾಧರಿಸಿ ರಚನೆಗೊಂಡ ಮೊದಲ ರಾಜ್ಯ ಯಾವುದು ?
ಎ) ಮದ್ರಾಸ್ 
ಬಿ) ಮೈಸೂರು 
ಸಿ) ಆಂಧ್ರ ಪ್ರದೇಶ
ಡಿ) ಗುಜರಾತ್ 

ಸರಿಯಾದ ಉತ್ತರ: ಸಿ) ಆಂಧ್ರ ಪ್ರದೇಶ 




9. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನವೊಂದರ ಸಭಾಧ್ಯಕ್ಷತೆ ವಹಿಸಿದ್ದ ಮೊದಲ ಭಾರತೀಯ ಮಹಿಳೆ ? 
ಎ) ರಾಜಕುಮಾರಿ ಅಮೃತ್ ಕೌರ್ 
ಬಿ) ವಿಜಯಲಕ್ಷ್ಮಿ ಪಂಡಿತ್ 
ಸಿ) ಅರುಣಾ ಅಸಫ್ ಆಲಿ 
ಡಿ) ಸರೋಜಿನಿ ನಾಯ್ಡು 

ಸರಿಯಾದ ಉತ್ತರ: ಡಿ) ಸರೋಜಿನಿ ನಾಯ್ಡು  



10. ಅಟಾರ್ನಿ ಜನರಲ್ ಮತ್ತು ಅಡ್ವಕೇಟ್ ಜನರಲ್‌ರನ್ನು ಉಲ್ಲೇಖಿಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ ?  
A. ಭಾರತದ ಅತ್ಯುನ್ನತ ಕಾನೂನು ಅಧಿಕಾರಿಯಾಗಿರುವವರು ಅಟಾರ್ನಿ ಜನರಲ್ . 
B. ಭಾರತದ ಒಂದು ರಾಜ್ಯಕ್ಕೆ ಅತ್ಯುನ್ನತ ಕಾನೂನು ಅಧಿಕಾರಿಯಾಗಿರುವವರು ಅಡ್ವಕೇಟ್ ಜನರಲ್ .
ಎ) A ಮಾತ್ರ  
ಬಿ) B ಮಾತ್ರ
ಸಿ) A ಮತ್ತು B ಇವೆರಡೂ
ಡಿ) A ಅಲ್ಲ , B ಕೂಡ ಅಲ್ಲ.  

ಸರಿಯಾದ ಉತ್ತರ:  ಸಿ) A ಮತ್ತು B ಇವೆರಡೂ




No comments:

Post a Comment

Important Notes

Random Posts

Important Notes

Popular Posts

17th January 2025 Daily Current Affairs Quiz in Kannada for All Competitive Exams

          17th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-17th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

16th January 2025 Daily Current Affairs Quiz in Kannada for All Competitive Exams

          16th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-16th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

13th January 2025 Daily Current Affairs Quiz in Kannada for All Competitive Exams

          13th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-13th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

18th January 2025 Daily Current Affairs Quiz in Kannada for All Competitive Exams

          18th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-18th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

15th January 2025 Daily Current Affairs Quiz in Kannada for All Competitive Exams

          15th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-15th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

12th January 2025 Daily Current Affairs Quiz in Kannada for All Competitive Exams

          12th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-12th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Top-50 General Knowledge (GK) Question Answers in Kannada for All Competitive Exams-06

Top-50 General Knowledge (GK) Question Answers in  Kannada for All Competitive Exams-06 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

07th January 2025 Daily Current Affairs Quiz in Kannada for All Competitive Exams

          07th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-07h January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Top-50 General Knowledge (GK) Question Answers in Kannada for All Competitive Exams-08

Top-50 General Knowledge (GK) Question Answers in  Kannada for All Competitive Exams-08 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...