07 ಏಪ್ರಿಲ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು
EduTube KannadaApril 07, 20220
07 ಏಪ್ರಿಲ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
07 ಏಪ್ರಿಲ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು
1➤ ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಈ ಕೆಳಗಿನ ಯಾವ ರಾಜ್ಯದಲ್ಲಿ " ದೇಶದ ಅತಿ ಉದ್ದದ ಎಕ್ಸ್ ಪ್ರೆಸ್ ವೇ " ಯನ್ನು ಲೋಕಾರ್ಪಣೆ ಮಾಡಿದರು ?
ⓐ ಮಧ್ಯಪ್ರದೇಶ ⓑ ಪಶ್ಚಿಮ ಬಂಗಾಳ ⓒ ಉತ್ತರಪ್ರದೇಶ ⓓ ಲಡಾಕ್
➤ ಉತ್ತರಪ್ರದೇಶ
2➤ OPEC ( organisation of petroleum exporting countries ) ನ ನೂತನ ಸದಸ್ಯ ರಾಷ್ಟ್ರ ಯಾವುದು ?
ⓐ ಕತಾರ್ ⓑ ಯುಗೊಸ್ಲಾವಿಯ ⓒ ಈಕ್ವೆಡಾರ್ ⓓ ಕಾಂಗೋ ರಿಪಬ್ಲಿಕ್
➤ ಕಾಂಗೋ ರಿಪಬ್ಲಿಕ್
3➤ ಇತ್ತೀಚಿಗೆ ಅಂತರಾಷ್ಟ್ರೀಯ ಪೊಲೀಸ್ ನ ಕಾರ್ಯಕಾರಿ ಸಮಿತಿಗೆ ಏಷ್ಯಾ ವಲಯದ ಪ್ರತಿನಿಧಿಯಾಗಿ ಇದೇ ಮೊದಲ ಬಾರಿಗೆ ಆಯ್ಕೆಗೊಂಡ ಭಾರತೀಯ ಅಧಿಕಾರಿ ಯಾರು ?